ಚಾಣಕ್ಯ ಉವಾಚ..
=============
=============
ಯಾರೋ ಚಾಣಕ್ಯನನ್ನು ಕೇಳಿದರಂತೆ.
1. ವಿಷ ಎಂದರೇನು?
ಆತ ಬಹು ಸುಂದರ ಉತ್ತರ ನೀಡಿದ - ನಮ್ಮ ಅವಶ್ಯಕತೆಗಿಂತ ಏನು ಹೆಚ್ಚಾದರೂ ಅದು ವಿಷ. ಅದು ಅಧಿಕಾರವಿರಬಹುದು, ಐಶ್ವರ್ಯ, ಹಸಿವು, ದುರಾಸೆ, ಸೋಮಾರಿತನವಿರಬಹುದು, ಪ್ರೇಮ, ಆಕಾಂಕ್ಷೆ, ದ್ವೇಷ ಅಥವಾ ಯಾವುದಾದರೂ ಇರಬಹುದು...

2. ಭಯ ಎಂದರೇನು?
ಅನಿಶ್ಚಿತತೆಯನ್ನು ಒಪ್ಪದಿರುವುದು. ಆ ಅನಿಶ್ಚಿತತೆಯನ್ನು ನಾವು ಒಪ್ಪಿಕೊಂಡರೆ ಅದು ಸಾಹಸ ಆಗುತ್ತದೆ...!

3. ಅಸೂಯೆ ಎಂದರೇನು?
ಇನ್ನೊಬ್ಬರಲ್ಲಿನ ಒಳ್ಳೆಯತನವನ್ನು ಒಪ್ಪದಿರುವುದು. ಆ ಒಳ್ಳೆಯತನವನ್ನು ಒಪ್ಪಿಕೊಂಡರೆ ಅದು ಪ್ರೇರಣೆ ಆಗುತ್ತದೆ.

4. ಕೋಪ ಎಂದರೇನು?
ನಮ್ಮ ನಿಯಂತ್ರಣದಾಚೆಯ ವಿಷಯಗಳನ್ನು ಒಪ್ಪದಿರುವುದು. ಅವನ್ನು ಒಪ್ಪಿಕೊಂಡರೆ ಅದು ಸಹಿಷ್ಣುತೆ ಆಗುತ್ತದೆ.

5. ದ್ವೇಷ ಎಂದರೇನು?
ಒಬ್ಬ ಮನುಷ್ಯನನ್ನು ಅವನಿರುವಂತೆಯೇ ಒಪ್ಪದಿರುವುದು. ಆ ಮನುಷ್ಯನನ್ನು ಬೇಷರತ್ತಾಗಿ ಒಪ್ಪಿಕೊಂಡರೆ ಅದು ಪ್ರೀತಿ ಆಗುತ್ತದೆ.

ಎಲ್ಲವೂ ಒಪ್ಪಿಕೊಳ್ಳುವಿಕೆಗೆ ಸಂಬಂಧಿಸಿದ್ದು. ವಿರೋಧಿಸುವಿಕೆಯು ಒತ್ತಡವನ್ನು ಸೃಷ್ಟಿಸುತ್ತದೆ. ಒಪ್ಪಿಕೊಳ್ಳುವಿಕೆಯು ಒತ್ತಡವನ್ನು ದೂರ ಮಾಡುತ್ತದೆ.
ಶಾಂತವಾಗಿ ಆಲೋಚಿಸಿ ನೋಡಿ.
************************
No comments:
Post a Comment