ನಮ್ಮ ಕನ್ನಡದ ಕೆಲವು ಪ್ರಥಮಗಳು..... :-)
*********************
*********************
ಕನ್ನಡದ ಮೊದಲ ದೊರೆ – ಕದಂಬ ವಂಶದ ಮಯೂರವರ್ಮ.
ಮೊದಲ ಶಿಲ್ಪ- ಬನವಾಸಿಯ ನಾಗಶಿಲ್ಪ
ಮೊದಲ ಕೆರೆ – ಚಂದ್ರವಳ್ಳಿ ( ಚಿತ್ರದುರ್ಗ )
ಮೊದಲ ಶಾಸನ – ಹಲ್ಮಿದಿ ಶಾಸನ ( ಕ್ರಿ.ಶ. ೪೫೦ )
ಮೊದಲ ಕೋಟೆ – ಬಾದಾಮಿ ( ಕ್ರಿ. ಶ. ೫೪೩)
ಮೊದಲ ಕನ್ನಡ ಕೃತಿ – ಕವಿರಾಜ ಮಾರ್ಗ (ಕ್ರಿ.ಶ.೯ನೇ ಶತಮಾನ- ಶ್ರೀವಿಜಯ)
ಕನ್ನಡದ ಮೊದಲ ನಾಟಕ – ಸಿಂಗರಾಯನ ಮಿತ್ರ- ವಿಂದಾಗೋವಿಂದ
ಕನ್ನಡದ ಮೊದಲ ದಿನ ಪತ್ರಿಕೆ – ಸೂರ್ಯೋದಯ ಪ್ರಕಾಶಿಕ
ಕನ್ನಡದ ಮೊದಲ ವಚನಕಾರ್ತಿ – ಅಕ್ಕಮಹಾದೇವಿ
ಕನ್ನಡದ ಮೊದಲ ರಾಷ್ಟ್ರಕವಿ – ಗೋವಿಂದ ಪೈ
ಕನ್ನಡದ ಮೊದಲ ಪತ್ರಿಕೆ – ಮಂಗಳೂರು ಸಮಾಚಾರ ಸ್ಥಾಪಕ -ಫಾದರ್ ಹರ್ಮನ್ ನೊಗ್ಲಿಂಗ್ -೧೮೪೨
ಮೊದಲ ಗದ್ಯ ಕೃತಿ – ವಡ್ಡಾರಾಧನೆ.
ಮೊದಲ ಕಾವ್ಯ – ಆದಿಪುರಾಣ.
ಮೊದಲ ಪಂಪ ಪ್ರಶಸ್ಥಿ ವಿಜೇತ ಕವಿ – ಕುವೆಂಪು
ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಸರ್. ಎಂ. ವಿಶ್ವೇಶ್ವರಯ್ಯ.
ಜ್ಞಾನ ಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡ ಕೃತಿ ಮತ್ತು ಕವಿ
ಶ್ರೀ ರಾಮಾಯಣ ದರ್ಶನಂ ( ಕುವೆಂಪು )
ಶ್ರೀ ರಾಮಾಯಣ ದರ್ಶನಂ ( ಕುವೆಂಪು )
ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡ ಚಿತ್ರ – ಬೇಡರ ಕಣ್ಣಪ್ಪ
ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡದ ಗಾಯಕ – ಶಿವಮೊಗ್ಗ ಸುಬ್ಬಣ್ಣ
ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷೆ – ಜಯದೇವಿತಾಯಿ ಲಿಗಾಡೆ ( ೧೯೮೪ )
ಕನ್ನಡದ ಮೊದಲ ವರ್ಣಚಿತ್ರ – ಅಮರಶಿಲ್ಪಿ ಜಕಣಾಚಾರಿ
ಕನ್ನಡ ಕೆಲಸಕ್ಕೆ ಡಾಕ್ಟರೇಟ್ ಪ್ರಶಸ್ತಿ ಪಡೆದ ಮೊದಲಿಗ – ಫರ್ಡಿನೆಂಡ್ ಕಿಟ್ಟೆಲ್ (ಕನ್ನಡ -ಇಂಗ್ಲೀಷ್ ನಿಘಂಟು)
ಕನ್ನಡ ರಂಗಭೂಮಿಯ ಮೊದಲ ನಾಯಕಿ ನಟಿ – ಎಲ್ಲೂಬಾಯಿ ಗುಳೇದಗುಡ್ಡ.
ಕರ್ನಾಟಕದಲ್ಲಿ ತಯಾರಾದ ಮೊದಲ ಮೂಕ ಚಿತ್ರ – ಮೃಚ್ಛಕಟಿಕ
ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದ ಕನ್ನಡ ಪತ್ರಿಕೆ – ಉದಯವಾಣಿ
ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದ – ರಾಮಗಾಣಿಗ.
ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಮಹಿಳೆ ಮತ್ತು ಕನ್ನಡಿಗ – ಅನುಪಮಾ ನಿರಂಜನ, ಬಸವರಾಜ ಕಟ್ಟಿಮನಿ.
ಕನ್ನಡದ ಮೊದಲ ನವೋದಯ ಕವಿತ್ರಿ – ಬೆಳಗೆರೆ ಜಾನಕಮ್ಮ
(ಸಂಗ್ರಹ)
ಚೆಂದದ ಬೆನ್ನು ಹತ್ತಿ ಹೋದೆ
ಬೆಚ್ಚಿ ಬಿದ್ದೆ ಹಿಂದೆ ಪರ್ಸನಾಲಟಿ
ಮುಂದೆ ಮುನಿಸಿಪಾಲಿಟಿ ನೋಡಿ,
ಬೆಚ್ಚಿ ಬಿದ್ದೆ ಹಿಂದೆ ಪರ್ಸನಾಲಟಿ
ಮುಂದೆ ಮುನಿಸಿಪಾಲಿಟಿ ನೋಡಿ,
ಬುದ್ಧಿಯ ಬೆನ್ನು ಹತ್ತಿ ಹೋದೆ...
See More
ಕರ್ನಾಟಕದ ಕರಾವಳಿ ಹಳ್ಳಿಗಳ ಪ್ರಕೃತಿಯ ಅತಿ ಸುಂದರ ಫೋಟೋಗಳು..... :-) ಪರಿಸರದ ಸಹಜ
ಸುಂದರ ನೋಟಗಳು......:-) ನನಗೆ ತುಂಬಾ ಇಷ್ಟವಾಗಿ ಸಂತೋಷ ಕೊಟ್ಟಿವೆ.
ನೀವೂ ನೋಡಿ ಆನಂದಿಸಿ...... :-)
ಸುಂದರ ನೋಟಗಳು......:-) ನನಗೆ ತುಂಬಾ ಇಷ್ಟವಾಗಿ ಸಂತೋಷ ಕೊಟ್ಟಿವೆ.
ನೀವೂ ನೋಡಿ ಆನಂದಿಸಿ...... :-)
Divya Shetty added 23 new photos.Follow
ಈ ಹಳ್ಳಿಯ ಸೊಬಗಿನ ಚಿತ್ರಕ್ಕೆ ನಿಮ್ಮ ಮೆಚ್ವುಗೆ ಇರಲಿ..
Share ಮಾಡಿ..
ನೀವು ನೊಡಲೇಬೇಕಾದ ಚಿತ್ರ..
Share ಮಾಡಿ..
ನೀವು ನೊಡಲೇಬೇಕಾದ ಚಿತ್ರ..
- ನಮ್ಮ ಕನ್ನಡದ ಕೆಲವು ಪ್ರಥಮಗಳು..... :-)
*********************ಕನ್ನಡದ ಮೊದಲ ದೊರೆ – ಕದಂಬ ವಂಶದ ಮಯೂರವರ್ಮ.ಮೊದಲ ಶಿಲ್ಪ- ಬನವಾಸಿಯ ನಾಗಶಿಲ್ಪಮೊದಲ ಕೆರೆ – ಚಂದ್ರವಳ್ಳಿ ( ಚಿತ್ರದುರ್ಗ )ಮೊದಲ ಶಾಸನ – ಹಲ್ಮಿದಿ ಶಾಸನ ( ಕ್ರಿ.ಶ. ೪೫೦ )ಮೊದಲ ಕೋಟೆ – ಬಾದಾಮಿ ( ಕ್ರಿ. ಶ. ೫೪೩)ಮೊದಲ ಕನ್ನಡ ಕೃತಿ – ಕವಿರಾಜ ಮಾರ್ಗ (ಕ್ರಿ.ಶ.೯ನೇ ಶತಮಾನ- ಶ್ರೀವಿಜಯ)ಕನ್ನಡದ ಮೊದಲ ನಾಟಕ – ಸಿಂಗರಾಯನ ಮಿತ್ರ- ವಿಂದಾಗೋವಿಂದಕನ್ನಡದ ಮೊದಲ ದಿನ ಪತ್ರಿಕೆ – ಸೂರ್ಯೋದಯ ಪ್ರಕಾಶಿಕಕನ್ನಡದ ಮೊದಲ ವಚನಕಾರ್ತಿ – ಅಕ್ಕಮಹಾದೇವಿಕನ್ನಡದ ಮೊದಲ ರಾಷ್ಟ್ರಕವಿ – ಗೋವಿಂದ ಪೈಕನ್ನಡದ ಮೊದಲ ಪತ್ರಿಕೆ – ಮಂಗಳೂರು ಸಮಾಚಾರ ಸ್ಥಾಪಕ -ಫಾದರ್ ಹರ್ಮನ್ ನೊಗ್ಲಿಂಗ್ -೧೮೪೨ಮೊದಲ ಗದ್ಯ ಕೃತಿ – ವಡ್ಡಾರಾಧನೆ.ಮೊದಲ ಕಾವ್ಯ – ಆದಿಪುರಾಣ.ಮೊದಲ ಪಂಪ ಪ್ರಶಸ್ಥಿ ವಿಜೇತ ಕವಿ – ಕುವೆಂಪುಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಸರ್. ಎಂ. ವಿಶ್ವೇಶ್ವರಯ್ಯ.ಜ್ಞಾನ ಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡ ಕೃತಿ ಮತ್ತು ಕವಿ
ಶ್ರೀ ರಾಮಾಯಣ ದರ್ಶನಂ ( ಕುವೆಂಪು )ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡ ಚಿತ್ರ – ಬೇಡರ ಕಣ್ಣಪ್ಪರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡದ ಗಾಯಕ – ಶಿವಮೊಗ್ಗ ಸುಬ್ಬಣ್ಣಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷೆ – ಜಯದೇವಿತಾಯಿ ಲಿಗಾಡೆ ( ೧೯೮೪ )ಕನ್ನಡದ ಮೊದಲ ವರ್ಣಚಿತ್ರ – ಅಮರಶಿಲ್ಪಿ ಜಕಣಾಚಾರಿಕನ್ನಡ ಕೆಲಸಕ್ಕೆ ಡಾಕ್ಟರೇಟ್ ಪ್ರಶಸ್ತಿ ಪಡೆದ ಮೊದಲಿಗ – ಫರ್ಡಿನೆಂಡ್ ಕಿಟ್ಟೆಲ್ (ಕನ್ನಡ -ಇಂಗ್ಲೀಷ್ ನಿಘಂಟು)ಕನ್ನಡ ರಂಗಭೂಮಿಯ ಮೊದಲ ನಾಯಕಿ ನಟಿ – ಎಲ್ಲೂಬಾಯಿ ಗುಳೇದಗುಡ್ಡ.ಕರ್ನಾಟಕದಲ್ಲಿ ತಯಾರಾದ ಮೊದಲ ಮೂಕ ಚಿತ್ರ – ಮೃಚ್ಛಕಟಿಕಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದ ಕನ್ನಡ ಪತ್ರಿಕೆ – ಉದಯವಾಣಿರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದ – ರಾಮಗಾಣಿಗ.ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಮಹಿಳೆ ಮತ್ತು ಕನ್ನಡಿಗ – ಅನುಪಮಾ ನಿರಂಜನ, ಬಸವರಾಜ ಕಟ್ಟಿಮನಿ.ಕನ್ನಡದ ಮೊದಲ ನವೋದಯ ಕವಿತ್ರಿ – ಬೆಳಗೆರೆ ಜಾನಕಮ್ಮ(ಸಂಗ್ರಹ)
ಚೆಂದದ ಬೆನ್ನು ಹತ್ತಿ ಹೋದೆ
ಬೆಚ್ಚಿ ಬಿದ್ದೆ ಹಿಂದೆ ಪರ್ಸನಾಲಟಿ
ಮುಂದೆ ಮುನಿಸಿಪಾಲಿಟಿ ನೋಡಿ,ಬುದ್ಧಿಯ ಬೆನ್ನು ಹತ್ತಿ ಹೋದೆ...See More
ಕರ್ನಾಟಕದ ಕರಾವಳಿ ಹಳ್ಳಿಗಳ ಪ್ರಕೃತಿಯ ಅತಿ ಸುಂದರ ಫೋಟೋಗಳು..... :-) ಪರಿಸರದ ಸಹಜ
ಸುಂದರ ನೋಟಗಳು......:-) ನನಗೆ ತುಂಬಾ ಇಷ್ಟವಾಗಿ ಸಂತೋಷ ಕೊಟ್ಟಿವೆ.
ನೀವೂ ನೋಡಿ ಆನಂದಿಸಿ...... :-)Divya Shetty added 23 new photos.Follow
ಈ ಹಳ್ಳಿಯ ಸೊಬಗಿನ ಚಿತ್ರಕ್ಕೆ ನಿಮ್ಮ ಮೆಚ್ವುಗೆ ಇರಲಿ..
Share ಮಾಡಿ..
ನೀವು ನೊಡಲೇಬೇಕಾದ ಚಿತ್ರ..
No comments:
Post a Comment